ಅಭಿಪ್ರಾಯ / ಸಲಹೆಗಳು

ಪುಸ್ತಕ ಸಗಟು ಖರೀದಿ ಯೋಜನೆ

              

       ಪುಸ್ತಕ ಸಗಟು ಖರೀದಿ ಯೋಜನೆ

ಬ್ಯಾರಿ ಬರಹಗಾರರಿಗೆ, ಲೇಖಕರಿಗೆ ಪ್ರೋತ್ಸಾಹ ನೀಡಿ, ಸಾಹಿತ್ಯಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಪುಸ್ತಕಗಳ ಸಗಟು ಖರೀದಿ ಯೋಜನೆಯನ್ನು ಹಮ್ಮಿಕೊಂಡಿದ್ದು, ನಿಯಮಾವಳಿಗಳು ಈ ಕೆಳಕಂಡಂತಿವೆ.

  • ಯಾವುದೇ ಪ್ರಕಾರದ (ಕತೆ,ಕವಿತೆ,ಕಾದಂಬರಿ.....ಇತ್ಯಾದಿ) ಬ್ಯಾರಿ ಪುಸ್ತಕ ಆಗಿದ್ದಲ್ಲಿ ಕನಿಷ್ಠ ಅಳತೆಯ ಪುಸ್ತಕಗಳನ್ನು ಖರೀದಿ ಮಾಡುವುದು.
  • ಪುಸ್ತಕದ ಮುಖ ಬೆಲೆಯ ಮೇಲೆ 20 % ರಿಯಾಯಿತಿ ನೀಡಿ ಒಟ್ಟು ರೂ.2000/- ಮೌಲ್ಯದ ಪುಸ್ತಕಗಳನ್ನು ಖರೀದಿಸಲಾಗುವುದು.

 

ಗ್ರಂಥಾಲಯಕ್ಕೆ ಪುಸ್ತಕ ಖರೀದಿ

ಬ್ಯಾರಿ ಬರಹಗಾರರಿಗೆ, ಲೇಖಕರಿಗೆ, ಸಂಶೋದಕರಿಗೆ ಅಧ್ಯಯನ ಮಾಡಲು ಅವಕಾಶ ಕಲ್ಪಿಸಲು ಅಕಾಡೆಮಿ ಗ್ರಂಥಾಲಯವನ್ನು ಹೊಂದಿದೆ. ಅಧ್ಯಯನಕ್ಕೆ ಅನುಕೂಲವಾಗುವಂತೆ, ಯಾವುದೇ ಭಾಷೆಯಾದರೂ(ಕನ್ನಡ, ತುಳು, ಕೊಂಕಣಿ, ಕೊಡವ, ಹಿಂದಿ, ಆಂಗ್ಲ) ತಲಾ ಎರಡು ಪ್ರತಿ ಪುಸ್ತಕಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ನವೀಕರಣ​ : 21-06-2022 1.46PM ಅನುಮೋದಕರು: Karnataka beary Sahitya Academy

ಇತ್ತೀಚಿನ ನವೀಕರಣ​ : 21-06-2022 01:47 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080